ಬೆಳಗಾವಿ ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಎಸ್.ಸಿ. ಹಾಗೂ ಎಸ್.ಟಿ. ಮೀಸಲು ಹೆಚ್ಚಳ ವಿಧೇಯಕ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ |  Sc And St Reserve Increase Bill Passed In The Assembly - Kannada Oneindia

ಎಸ್ಸಿ, ಎಸ್ಟಿ ( SC-ST ) ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ 2022 ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARJ BOMMAI )  ಅವರ ಪರವಾಗಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಇದನ್ನು ಓದಿ : – ಕೊರೊನಾ ವಿಚಾರದಲ್ಲಿ ಜನರಿಗೆ ಗೊಂದಲ ಹುಟ್ಟಿಸಬೇಡಿ – ಯು. ಟಿ. ಖಾದರ್

Karnataka Assembly Winter Session 2022 Live Panchamasali protest Belagavi  Major Bill Pass MES Protest BJP Protest against DK Shivakumar Mangalore  Blast Latest News Updates - Karnataka Assembly Session Highlight: ವಿಧಾನಸಭೆ  ಕಲಾಪ ನಾಳೆ
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ.

ಇದನ್ನು ಓದಿ : –  40 ದಿನದಲ್ಲಿ 223 ಕೋಟಿ ರೂಪಾಯಿ ಆದಾಯ ಗಳಿಸಿದ ಶಬರಿಮಲೆ ದೇವಾಲಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!