ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. 3ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :- ಮುಂದುವರಿದ ಮಳೆ – ಉಡುಪಿ, ಶಿವಮೊಗ್ಗ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ