ಹುಬ್ಬಳ್ಳಿ ಗಲಭೆ ಹಿನ್ನೆಲೆ ಕಾಂಗ್ರೆಸ್ ವಿರುದ್ದ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ.
ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಎಂದು ಕಾಂಗ್ರೆಸ್ ವಿರುದ್ದ ವಾಗ್ಧಾಳಿ ನಡೆಸಿದೆ.
ಇದನ್ನು ಓದಿ :– ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಅವ್ರನ್ನ ಹಿಡಿ, ಇವ್ರನ್ನ ಬಿಡಿ ಎನ್ನುವುದಕ್ಕೆ – ಅರಗ ಜ್ಞಾನೇಂದ್ರ