ಜೇಮ್ಸ್ ಸಿನಿಮಾ ಗೆ ಟ್ಯಾಕ್ಸ್ ವಿನಾಯಿತಿ ಕೊಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ. ಬೊಮ್ಮಾಯಿಗೆ ಅವರ ಮೇಲೆ ಪ್ರೀತಿ ಇದೆ. ಪುನೀತ್ ಜನಪ್ರಿಯ ನಾಯಕ. ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಎಂದು ಒತ್ತಾಯ ಮಾಡಿದ್ದೇನೆ. ರಾಜ್ ಕುಮಾರ್ ಇದ್ದಾಗ ನನ್ನನ್ನು ನಮ್ಮ ಕಾಡಿನವರು ಅಂತ ಹೇಳುತ್ತಿದ್ರು ಎಂದು ನೆನಪಿಸಿಕೊಂಡ್ರು. ಎಲ್ರೂ ಜೇಮ್ಸ್ ಚಿತ್ರ ನೋಡಿ. ಪುನೀತ್ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಎಂದು ಹೇಳಿದ್ರು.
0 124 Less than a minute