ಮೇಕೆದಾಟು ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ ಆರೋಪ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯಗೆ ಸಮನ್ಸ್

ಕೊರೊನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಮೇಕೆದಾಟು: ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ವಿಡಿಯೋ ಶೂಟೌಟ್ ಜಿದ್ದು! | Mekedatu  Padayatra: Video Shoot Out Competition Between Siddaramaiah And D K  Shivakumar - Kannada Oneindia

ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ‘ಮೇಕೆದಾಟು ಪಾದಯಾತ್ರೆ’ ನಡೆಸಿದ್ದರು.  ಇದನ್ನೂ ಓದಿ :- ಅರಬ್ ದೇಶಗಳಲ್ಲಿ ಭಾರತದ ಮೇಲೆ ಹಬ್ಬಿದ ವದಂತಿ ಏನು ಗೊತ್ತಾ…?

ಮೇಕೆದಾಟು ಪಾದಯಾತ್ರೆ; ಡಿಕೆಶಿ, ಸಿದ್ದರಾಮಯ್ಯ ಇತರ ನಾಯಕರ ವಿರುದ್ಧ ಎಫ್ಐಆರ್ | Mekedatu  Padayatra 2.0: FIR Registered Against Siddaramaiah, DK Shivakumar and 37  Leaders - Kannada Oneindia

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ದ ವಿಚಾರ ಹೈಕೋರ್ಟ್ ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಕೊನೆಗೊಳಿಸಲಾಗಿತ್ತು.

 ಇದನ್ನೂ ಓದಿ :- ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ರಾಜಪಕ್ಸೆ ಸಂಪುಟಕ್ಕೆ ಎಂಟು ಸಚಿವರು ಸೇರ್ಪಡೆ !

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!