ಜೂ.30 ರವರೆಗೆ ತಿರುಮಲದಲ್ಲಿ ಕೆಲವು ಸಾಪ್ತಾಹಿಕ ಸೇವೆಗಳು ಸ್ಥಗಿತ

ಆಂಧ್ರಪ್ರದೇಶದ ( ANDHRA PRADESH ) ತಿರುಪತಿಯಲ್ಲಿರುವ ತಿರುಮಲ(TIRUPATHI TIRUMALA ) ದೇವಾಲಯವು ಕೆಲವು ವಾರಗಳ ಕಾಲ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.

Navaneeta Seva': Tirumala Tirupati Devasthanams announces initiative to  promote indigenous cow breeds | Latest News India - Hindustan Times

ವೆಂಕಟೇಶ್ವರನ (VENKATESHWARA ) ಬೆಟ್ಟದ ದೇವಾಲಯದೊಳಗೆ ನಡೆಸಲಾಗುವ ಕೆಲವು ವಾರದ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಮಂಗಳವಾರ ನಡೆಯುವ ಅಸ್ತದಳ ಪಾದಪದ್ಮರದಾನ, ಗುರುವಾರದ ತಿರುಪ್ಪವಾಡ, ಶುಕ್ರವಾರದ ನಿಜಪಾದ ದರ್ಶನಂ ಮುಂತಾದ ಸಾಪ್ತಾಹಿಕ ಸೇವೆಗಳನ್ನು ಜೂನ್ 30ರವರೆಗೆ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ : – ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು- ಕಟೀಲ್ಗೆ ಡಿಕೆಶಿ ಪ್ರಶ್ನೆ

Bharat Biotech founders donate Rs 2 cr to Tirumala temple ahead of  Sankranthi | The News Minute

ಪ್ರಸ್ತುತ ಬೇಸಿಗೆಯಲ್ಲಿ ಭಾರೀ ಸಂಖ್ಯೆಯಲ್ಲಿ ದೇವಾಲಯಕ್ಕೆ ಜನರು ಭೇಟಿ ನೀಡುವ ಹಿನ್ನೆಲೆ ಸಾಮಾನ್ಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಸಮಯ ದರ್ಶನವನ್ನು ಒದಗಿಸುವ ಉದ್ದೇಶದಿಂದ ಕೆಲವು ಸೇವೆಗಳನ್ನು ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೋವಿಡ್-19ನಿಂದಾಗಿ ಕಳೆದ ಎರಡು ವರ್ಷಗಳಿಂದ ಟಿಟಿಡಿ ತನ್ನ ಹಲವು ಚಟುವಟಿಕೆಗಳನ್ನು ಮೊಟಕುಗೊಳಿಸಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಕ್ರಮೇಣ ಟಿಟಿಡಿ ಸಾರ್ವಜನಿಕ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಪ್ರಚಾರ ಚಟುವಟಿಕೆಗಳನ್ನು ಪುನರಾರಂಭಿಸುತ್ತಿದೆ.

ಇದನ್ನೂ ಓದಿ : – 2A ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ – ಜಯಮೃತ್ಯುಂಜಯ ಸ್ವಾಮೀಜಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!