ಮೇ 19 ರಂದು ಎಸ್ಎಸ್ಎಲ್ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
![Karnataka Sslc Exams On 19, 22 July. How The Tests Will Be Held | Mint](https://images.livemint.com/img/2021/06/28/600x338/MP2-kYiB--621x414@LiveMint_1624886188618.jpg)
ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಮಡಿಕೇರಿಯಲ್ಲಿ ಮಾತನಾಡಿದ ಅವರು ಎಸ್ಎಸ್ಎಲ್ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರು ದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ರು.
ಇದನ್ನೂ ಓದಿ : – ಬೇಲ್ ಮೇಲೆ ಹೊರಗಿರೋ ಹುಡುಗ ನನ್ನ ಪ್ರಾಮಾಣಿಕತೆ ಪ್ರಶ್ನಿಸ್ತಾನೆ – ನಲಪಾಡ್ ವಿರುದ್ಧ ರಮ್ಯಾ ಟ್ವೀಟ್ ಸಮರ