ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಆರಂಭ – ತುಮಕೂರಿನ ಕಲಿಕಾ ಚೇತರಿಕಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಂಡ ಹಿನ್ನೆಲೆ ತುಮಕೂರಿನ ಎಂಪ್ರೆಸ್ ಸರ್ಕಾರಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಕಲಿಕಾ ಚೇತರಿಕಾ ಅಂಶ ಕಾರ್ಯಕ್ರಮಕ್ಕೆ ಇಂದು 12.30 ಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ.

ಎರಡು ವರ್ಷದಿಂದ ಕೊರೋನಾ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಯಲ್ಲಿ ಕುಂಠಿತವಾಗಿತ್ತು. ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ ನೀಡಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಆಯೋಜಿಲಾಗಿದೆ. ದೇಶದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕಾರ್ಯಕ್ರಮ ಅನುಷ್ಠಾನವಾಗಿದೆ. ಕಲಿಕಾ ಹಿನ್ನಡೆ ಕುರಿತು ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆ ಸಮೀಕ್ಷೆ ನಡೆಸಿತ್ತು. ಸಮೀಕ್ಷೆ ವರದಿ ಆಧರಿಸಿ ಕಲಿಕಾ ಚೇತರಿಕಾ ಅಂಶ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ. ಇದನ್ನೂ ಓದಿ : –  ಕೃಷಿಹೊಂಡಕ್ಕೆ ವಿಷ ಸಿಂಪಡಣೆ – ಮೀನುಗಳು ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!