ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ. ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ( state goverment ) ಆದೇಶ ಹೊರಡಿಸಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ (b.c nagesh) ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು 3 ಸಾವಿರದ 708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ಓದಿ : – ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕುರಿ ಮೇಕೆ ಮಾರಾಟಕ್ಕೆ ವಿರೋಧ – ತ್ಯಾಜ್ಯ ಕ್ಲೀನ್ ಮಾಡದಿರಲು ಬಿಬಿಎಂಪಿ ನಿರ್ಧಾರ