ಕೊನೆಗೂ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು

ಕೊನೆಗೂ ಕರಾವಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ (Nalin kumat kateel) ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಈ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಬೇಕೆಂದು ಜನರು ಪ್ರತಿಭಟನೆಗೆ ಇಳಿದಿದ್ದರು.

ಕೊನೆಗೂ ಕರಾವಳಿ (Karavali) ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ (Nalin kumat kateel) ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಈ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಬೇಕೆಂದು ಜನರು ಪ್ರತಿಭಟನೆಗೆ ಇಳಿದಿದ್ದರು.

ಈ ಸಂಬಂಧ ಟ್ವೀಟ್ ಮಾಡಿದ ನಳಿನ್ ಕುಮಾರ್, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : – ಧ್ವಂಸ ಮಾಡೋದೇ ಪ್ರತಾಪ ಸಿಂಹ ಜಾಯಮಾನ – ಪ್ರಿಯಾಂಕ್ ಖರ್ಗೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!