ತಮಿಳು ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ತಮಿಳು ನಟ ಕಮಲ್ ಹಾಸನ್ (Kamal hasan) ಅವರು ಚೆನ್ನೈ (Chennai) ನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಲ್ತ್ ಚೆಕಪ್ (Health checkup) ಗಾಗಿ ಕಮಲ್ ಆಸ್ಪತ್ರೆಗೆ ತೆರಳಿದ್ದರು. ಅಷ್ಟೇ ಅಲ್ಲದೆ ಅವರಿಗೆ ಜ್ವರ ಕೂಡ ಇತ್ತು, ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಮಿಳು ನಟ ಕಮಲ್ ಹಾಸನ್ (Kamal hassan) ಅವರು ಚೆನ್ನೈ (Chennai) ನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಲ್ತ್ ಚೆಕಪ್ (Health checkup) ಗಾಗಿ ಕಮಲ್ ಆಸ್ಪತ್ರೆಗೆ ತೆರಳಿದ್ದರು. ಅಷ್ಟೇ ಅಲ್ಲದೆ ಅವರಿಗೆ ಜ್ವರ ಕೂಡ ಇತ್ತು, ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವೈದ್ಯರು ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದಿದ್ದಾರೆ. ನೆಚ್ಚಿನ ನಟ ಕಮಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿತ್ತು. ಕಮಲ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸದ್ಯ ಕಮಲ್ ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಬಹುದು ಎನ್ನಲಾಗುತ್ತಿದೆ. ಇದೀಗ ಜ್ವರ ಕೂಡ ಕಡಿಮೆ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ : – ಮತದಾರರ ಮಾಹಿತಿ ಕಳವು ಪ್ರಕರಣ – ಮಾಹಿತಿ ಪಡೆಯಲು ಬಿಬಿಎಂಪಿ ಕಚೇರಿಗೆ ಇಸಿಐ ಉನ್ನತಾಧಿಕಾರಿಗಳ ಭೇಟಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!