ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ

ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ ಎಸ್ ಅಧ್ಯಕ್ಷ ಚಂದ್ರಶೇಖರ್ ರಾವ್ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ‌

ಒಂದು ದಿನದ ಮಟ್ಟಿಗೆ ಪ್ರವಾಸ ಕೈಗೊಂಡಿರುವ ಚಂದ್ರಶೇಖರ್ ರಾವ್ ಅವರು, ಹೆಚ್.ಡಿ. ದೇವೇಗೌಡ, ಅವರ ಪುತ್ರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಇದನ್ನೂ ಓದಿ :- ದೇವೇಗೌಡರ ವಂಶ ನನಗೂ ಒಂದು ಆದರ್ಶ – ಕೆ.ಎಸ್ ಈಶ್ವರಪ್ಪ

ಈ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ಅನುಸರಿಸಬೇಕಾದ ಕಾರ್ಯ ತಂತ್ರಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ :- ಸ್ಥಳದಲ್ಲಿ ದೇವರು ಇರುವುದು ನಿಜ – ಕೇರಳದ ದೈವಜ್ಞರಿಂದ ಉತ್ತರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!