ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು – ಬಿ.ಕೆ ಹರಿಪ್ರಸಾದ್

ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಯುಎಪಿಎ ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ : – ಮುತಾಲಿಕ್ ಒದ್ದು ಒಳಗಡೆ ಹಾಕಿ – ಮಾಜಿ ಸಿಎಂ ಹೆಚ್ಡಿಕೆ ಹೆಚ್ಡಿಕೆ ಆಗ್ರಹ

ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ ಆಕ್ಟೋಪಸ್ ಇದ್ದಂತೆ. ಎಲ್ಲೆಲ್ಲಿ ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೋ ಅವರನ್ನು ಭಯೋತ್ಪಾದಕರು ಅಂತಾ ಯುಎಪಿಎ ಅಡಿಯಲ್ಲಿ ಬಂಧಿಸಬೇಕು ಎಂದು ತಿಳಿಸಿದ್ರು.

ಇದನ್ನೂ ಓದಿ : –  48 ಗಂಟೆಗಳ ಅವಧಿಯಲ್ಲಿ ಕಿತ್ತುಹೋದ ಮಲ್ಪೆಯ ತೇಲುವ ಸೇತುವೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!