ಚಿರತೆ ದಾಳಿ ಯಿಂದ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARAJ BOMMAI ) ತಲಾ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಅವರು,
ಬೆಂಗಳೂರು ( BANGALROE ) ಮತ್ತು ಮೈಸೂರು ( MYSURU ) ಜಿಲ್ಲೆಗಳಲ್ಲಿ ಭೀತಿ ಹುಟ್ಟಿಸಿದ ಚಿರತೆ ಸೆರೆಗೆ ಸೂಚನೆ ನೀಡಿದರು. ಚಿರತೆಗಳನ್ನು ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹೇಳಿದ್ರು.
ಇದನ್ನೂ ಓದಿ : – ಸಿಎಂ ಬೊಮ್ಮಾಯಿಗೆ ನೈತಿಕತೆ ಎನ್ನುವುದಿದ್ದರೆ ಆರೋಗ್ಯ ಸಚಿವರನ್ನು ಕೂಡಲೇ ಸಂಪುಟದಿಂದ ಕಿತ್ತೊಗೆಯಬೇಕು – ಹೆಚ್.ಡಿ ಕುಮಾರಸ್ವಾಮಿ