ತಡ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಾವಿನ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ವರ್ಷಕ್ಕಿಂದ ಈ ಬಾರಿ ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ಅಕಾಲಿಕ ಮಳೆಯಿಂದ ಮಾವಿನ ಬೆಳೆಗಾರರಿಗೆ ತೀವ್ರ ನಷ್ಟ ಅನುಭವಿಸಿದ್ದಾರೆ. ಸಂಬಂದಪಟ್ಟ ಅಧಿಕಾರಿಗಳು ರೈತರಿಗೆ ಪರಿಹಾರ ನೀಡಬೇಕೆಂದು ರೈತರು ಆಗ್ರಹ ಮಾಡಿದ್ದಾರೆ.
ಇದನ್ನೂ ಓದಿ : – ಪಂಜಾಬ್ ಗುಪ್ತಚರ ಕೇಂದ್ರ ಕಚೇರಿ ಮೇಲೆ ದಾಳಿ ಪ್ರಕರಣ – ತಪ್ಪಿತಸ್ಥರ ಸುಮ್ಮನೆ ಬಿಡಲ್ಲ ಎಂದ ಸಿಎಂ ಭಗವಂತ್ ಮಾನ್