ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಕಿಶೋರ್ ( 27 ) ಸಾವನ್ನಪ್ಪಿದ ದುರ್ದೈವಿ. ಪಾರ್ಕ್ ಬಳಿ ವಿದ್ಯುತ್ ತಂತಿ ತಗುಲಿ ಕಿಶೋರ್ ಸಾವನ್ನಪ್ಪಿದ್ದಾನೆ.
ಈ ಸಾವಿಗೆ ಬೆಸ್ಕಾಂ ಇಲಾಖೆಯೇ ಕಾರಣ ಎಂದು ಬೆಸ್ಕಾಂ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿಈ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ :- CSK ಎದುರು ರಿಷಿ ಧವನ್ ವಿಶೇಷ ರಕ್ಷಣಾ ಕವಚ ತೊಡಲು ಕಾರಣ ಏನು ಗೊತ್ತಾ ..?
ಇದನ್ನೂ ಓದಿ :- ಟ್ವಿಟರ್ ಖರೀದಿಸಿದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್