ಶಿವಸೇನಾದ ಏಕನಾಥ್ ಶಿಂಧೆ ಬಣಕ್ಕೆ ಎರಡು ಖಡ್ಗ, ಗುರಾಣಿ ಚಿಹ್ನೆ ನೀಡಿದ ಚುನಾವಣಾ ಆಯೋಗ

ಚುನಾವಣಾ ಆಯೋಗವು ಏಕನಾಥ್ ಶಿಂಧೆ ಬಣಕ್ಕೆ ಸೋಮವಾರ 'ಬಾಳಾಸಾಹೆಬಂಚಿ ಶಿವಸೇನಾ' ಎಂಬ ಹೆಸರನ್ನು ನೀಡಿತ್ತು.

ಚುನಾವಣಾ ಆಯೋಗವು ಏಕನಾಥ್ ಶಿಂಧೆ ( eknath shindhe ) ಬಣಕ್ಕೆ ಸೋಮವಾರ ‘ಬಾಳಾಸಾಹೆಬಂಚಿ ಶಿವಸೇನಾ’ ಎಂಬ ಹೆಸರನ್ನು ನೀಡಿತ್ತು.

ಇದೀಗ ಏಕನಾಥ್ ಶಿಂಧೆ ಬಣಕ್ಕೆ ಎರಡು ಖಡ್ಗ, ಗುರಾಣಿ ಚಿಹ್ನೆಯನ್ನ ಚುನಾವಣಾ ಆಯೋಗ ನೀಡಿದೆ.

ಇದನ್ನೂ ಓದಿ :-  ರಾಯರ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!