48 ಗಂಟೆಗಳ ಅವಧಿಯಲ್ಲಿ ಕಿತ್ತುಹೋದ ಮಲ್ಪೆಯ ತೇಲುವ ಸೇತುವೆ

ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 48 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ.

the state first floating bridge at malpe beach | ಮಲ್ಪೆ ಬೀಚ್ನಲ್ಲಿ ತೇಲುವ  ಸೇತುವೆ, ಸಮುದ್ರದ ನೀರಿನ ಮೇಲೆ ನೀವೂ ನಡೆದಾಡಬಹುದು– News18 Kannada


ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಿಸಲು ಇತ್ತೀಚೆಗಷ್ಟೇ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ(Karnataka’s first floating bridge) ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಿತ್ತುಕೊಂಡು ಬಂದಿದೆ. ಇದನ್ನೂ ಓದಿ : –  ಪ್ರತಿಯೊಂದಕ್ಕೂ ಜಾತಿ,ಧರ್ಮ,ಪಕ್ಷ ತರಬೇಡಿ – ಯು.ಟಿ ಖಾದರ್

ಮಲ್ಪೆ ಬೀಚ್‌ನಲ್ಲಿ ಮೊದಲ ತೇಲುವ ಸೇತುವೆಗೆ ಚಾಲನೆ

ಹೀಗಾಗಿ ತೇಲುವ ಸೇತುವೆ ಬಳಿ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ. ಭಾನುವಾರ ಸಂಜೆಯಿಂದಲೇ ತೇಲುವ ಸೇತುವೆ ಬಂದ್ ಆಗಿದೆ. ಕೇರಳದ ಬೇಪೋರ್ ಬೀಚ್ (kerala beypore beach) ಬಿಟ್ಟರೆ ದೇಶದ ಬೇರೆಲ್ಲೂ ಈ ರೀತಿಯ ತೇಲುವ ಸೇತುವೆ ಇರಲಿಲ್ಲ. ಕೆಲವೊಂದು ಹಿನ್ನೀರಿನ ಪ್ರದೇಶಗಳಲ್ಲಿ ಈ ಥರದ ಸೇತುವೆ ಅಳವಡಿಸಿದ್ದರೂ ಸಮುದ್ರದ ಅಲೆಗಳ ಮೇಲೆ ನಡೆದ ರೋಚಕ ಅನುಭವ ಅಲ್ಲಿ ಸಿಗುವುದಿಲ್ಲ.

ಇದನ್ನೂ ಓದಿ : – 2A ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ – ಜಯಮೃತ್ಯುಂಜಯ ಸ್ವಾಮೀಜಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!