ಎರಡನೇ ಡೋಸ್ ಮತ್ತು ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರವನ್ನು 6 ತಿಂಗಳಿಗೆ ತಗ್ಗಿಸಲು ಸರ್ಕಾರ ಚಿಂತನೆ 

ಕೊರೋನಾ ಲಸಿಕೆಯ ಎರಡನೇ ಡೋಸ್ ಮತ್ತು ಮುಂಜಾಗ್ರತಾ ಡೋಸ್ ನಡುವಿನ ಅಂತರವನ್ನು ಸರ್ಕಾರ ಶೀಘ್ರವೇ 6 ತಿಂಗಳಿಗೆ ಇಳಿಸುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಎಂದು ಮುಖ್ಯ ಆರೋಗ್ಯಧಿಕಾರಿ ಎ,ಎಸ್ ಬಾಲ ಸುಂದರ್(A.S.BALASUNDAR) ರಾಜ್ ನ್ಯೂಸ್ ಜೊತೆ ಹೇಳಿದ್ದಾರೆ.

Coronavirus | United Nations

ಸದ್ಯ ಈ ಡೋಸ್ ಗಳ ನಡುವೆ 9 ತಿಂಗಳ ಅಂತರ ಇದೆ. 2 ಡೋಸ್ ಪಡೆದ 6 ತಿಂಗಳ ನಂತರ ಮನುಷ್ಯನ ದೇಹದಲ್ಲಿ ಪ್ರತಿರೋಧ ಶಕ್ತಿ ಕುಗ್ಗುತ್ತದೆ. ಹೀಗಾಗಿ ಬೂಸ್ಟರ್ ಡೋಸ್ ನೀಡಬೇಕು ಎಂದು ಐಸಿಎಂಆರ್( ICMR )  ಮತ್ತು ಇತರ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳು ಸಲಹೆ ನೀಡಿದ್ದವು. ಇದನ್ನೂ ಓದಿ : – ಇಂದಿನಿಂದ ನಾಲ್ಕನೇ ಹಂತದಲ್ಲಿ ಕೋವಿಡ್ ವ್ಯಾಕ್ಸಿನೇಶನ್

Coronavirus: GOOD NEWS! Finally, these two Covid-19 vaccines approved by  India's drug regulator DGCI | Zee Business

ಈ ಎಲ್ಲಾ ವೈಜ್ಞಾನಿಕ ಸಂಶೋಧನೆಗಳ ಆಧಾರದಲ್ಲಿ ಎರಡನೇ ಡೋಸ್ ಮತ್ತು ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರವನ್ನು 6 ತಿಂಗಳಿಗೆ ತಗ್ಗಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರವೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಮುಖ್ಯ ಆರೋಗ್ಯಧಿಕಾರಿ ಎ,ಎಸ್ ಬಾಲ ಸುಂದರ್ ತಿಳಿಸಿದ್ದಾರೆ. ಇದನ್ನೂ ಓದಿ :- ಪಿಎಸ್ಐ (PSI) ನೇಮಕಾತಿಯಲ್ಲಿ ಅಕ್ರಮ – ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳು ಅರೆಸ್ಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!