ಇದೇ ಮೇ 22 ರ ಬೆಳಗ್ಗೆ ಸಿಎಂ ದಾವೋಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ( CM BOMMAI ) ಪಾಲ್ಗೊಳ್ಳಲಿದ್ದಾರೆ.
ನಂತರ ಮೇ 26 ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ಹೂಡಿಕೆ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : – ಜಿಟಿ ದೇವೇಗೌಡ ಮೊಮ್ಮಗಳು ಅನಾರೋಗ್ಯದಿಂದ ವಿಧಿವಶ