LPG ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ – ನೂತನ ದರ ಇಂದಿನಿಂದ ಜಾರಿ

ಗೃಹ ಬಳಕೆ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದಿನಿಂದ ಜಾರಿಗೆ ಬರಲಿದೆ.

LPG coverage ratio: LPG cylinder now used by 89% households

ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ. ಕಳೆದ ವಾರ 19 ಕೆಜಿ ವಾಣಿಜ್ಯ ಬಳಕೆ ಎಲ್ಪಿಜಿ (LPG) ಸಿಲಿಂಡರ್ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು.  ಇದನ್ನೂಓದಿ :- ಕೆ.ಎಸ್.ಆರ್. ಟಿ. ಸಿ ಹಾಗೂ ಇನೋವಾ ಕಾರ್ ನಡುವೆ ಡಿಕ್ಕಿ – ಸ್ಧಳದಲ್ಲೇ 3 ಮಂದಿ ಸಾವು

Gas cylinder price increased by rs 25 – Around Odisha English Daily

ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ. ಮಾರ್ಚ್ ನಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿತ್ತು.

ಇದನ್ನೂ ಓದಿ :- ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!