ಕೋಲಾರ ಹೆಚ್ಚಾದ ಬೀದಿ ನಾಯಿಗಳ ಹಾವಳಿ – ನಗರ ಸಭೆ ವಿರುದ್ಧ ಜನರ ಅಕ್ರೋಶ

ಕೋಲಾರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕೋಲಾರ ಸರ್ಕಾರಿ ಬಸ್ ನಿಲ್ದಾಣದ ತುಂಬೆಲ್ಲಾ ಬೀದಿ ನಾಯಿಗಳದ್ದೇ ದರ್ಬಾರ್ ಶುರುವಾಗಿದೆ.

ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರಿಗೆ ಜಾಗವಿಲ್ಲದಂತೆ ಬಸ್ ನಿಲ್ದಾಣವನ್ನು ಬೀದಿ ನಾಯಿಗಳು ಆಕ್ರಮಿಸಿಕೊಂಡಿವೆ. ಇದನ್ನೂ ಓದಿ : –  ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ರಾಜಕೀಯಕ್ಕೆ ಬರಲ್ಲ – ಸಚಿವ ಮುರುಗೇಶ್ ನಿರಾಣಿ

ಕೋಲಾರ ನಗರದ ಬೀದಿ ಬೀದಿಗಳಲ್ಲೂ ನಾಯಿಗಳ ಹಾವಳಿ ಜಾಸ್ತಿಯಾಗಿದೆ. ಕೋಲಾರ ನಗರಸಭೆ ವಿರುದ್ದ ಸಾರ್ವಜನಿಕರು ಆಕ್ರೋಶವ್ಯಕ್ತಪಡಿಸಿದ್ದಾರೆ, ಬೀದಿ ನಾಯಿಗಳನ್ನು ಹಿಡಿದು ಬೇರೆಡೆ ಬಿಡುವಂತೆ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : –  ರಾಜ್ಯಾದ್ಯಂತ ಏಕಕಾಲಕ್ಕೆ 70 ಕಡೆಗಳಲ್ಲಿ IT ದಾಳಿ – ಭ್ರಷ್ಟರ ಬೇಟೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!