ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ- ನಳಿನ್‍ಕುಮಾರ್ ಕಟೀಲ್ ಸ್ಪಷ್ಟನೆ

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ( NALIN KUMAR KATIL ) ತಿಳಿಸಿದ್ದಾರೆ.

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ( NALIN KUMAR KATIL ) ತಿಳಿಸಿದ್ದಾರೆ. ಸೈಲೆಂಟ್ ಸುನಿಲ್  ( SUNIL ) ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ.

Silent Sunil: ಸೈಲೆಂಟ್ ಸುನೀಲ್ ಕುಮಾರ್ ರಾಜಕೀಯ ಪ್ರವೇಶಕ್ಕೆ ಶುಭ ಕೋರಿದ ಬಿಜೆಪಿ ನಾಯಕರು | BJP leaders welcomes silent sunil politics mrq– News18 Kannada

ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ : ವ್ಯಾಪಾರ ದಂಗಲ್ ನಡುವೆ ಸುಬ್ರಹ್ಮಣ್ಯ ರಜತ ರಥೋತ್ಸವಕ್ಕೆ ಕ್ಷಣಗಣನೆ….

ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ- Kannada Prabha

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ. ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ : –  ಜಪಾನ್ ನಲ್ಲಿ ನಟಿ ರಮ್ಯಾ ಬರ್ತ್ ಡೇ ಆಚರಣೆ – ಫೋಟೋ ಹಂಚಿಕೊಂಡ ಮೋಹಕ ತಾರೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!