ಥಾಮಸ್ ಕಪ್ 2022 – ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ

ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ಗೆ ಮೊದಲ ಬಾರಿ ಪ್ರವೇಶ ಪಡೆದ ಭಾರತದ ಪುರುಷರ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

Thomas Cup 2022: 43 ವರ್ಷಗಳ ಬಳಿಕ ಥಾಮಸ್ ಕಪ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತ!  ದೇಶಕ್ಕೆ ಪದಕ ಖಚಿತ | Kidmabi Srikanth and Company assure India of at least a  bronze at Thomas Cup | TV9 Kannada

ಇಂಡೋನೇಷ್ಯಾದ ವಿರುದ್ಧ ಸತತ 3 ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಇತಿಹಾಸವನ್ನು ಸೃಷ್ಟಿಸಿದೆ. 43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ ಭಾರತ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದುಕೊಂಡಿದೆ. ಅದು 14 ಬಾರಿ ಚಾಂಪಿಯನ್ ಇಂಡೋನೇಷ್ಯಾದ ವಿರುದ್ಧ ಗೆದ್ದು ಈ ಸಾಧನೆ ಮಾಡಿದೆ. ಇದನ್ನೂ ಓದಿ :- ಭೀಕರ ಕಾರು ಅಪಘಾತ – ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ನಿಧನ

India vs Indonesia Highlights, Thomas Cup 2022: India beat Indonesia 3-0 to  script historic win | Hindustan Times

ಈ ಮೂಲಕ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಹಿಂದೆ 1979 ರಲ್ಲಿ ಕಂಚಿನ ಪದಕ ಗೆದ್ದಿದ್ದೇ ಈವರೆಗೆ ಟೂರ್ನಿಯಲ್ಲಿ ಭಾರತದ ಶ್ರೇಷ್ಠ ಸಾಧನೆ ಎನಿಸಿತ್ತು. ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೆನ್ ಜಿಂಟಿಂಗ್ ವಿರುದ್ಧ ಜಯಗಳಿಸಿದರು.

ಥಾಮಸ್ ಕಪ್ 2022: ಕೆನಡಾ ವಿರುದ್ಧ ಗೆಲುವು ಸಾಧಿಸಿದ ಭಾರತ ನಾಕೌಟ್ ಪ್ರವೇಶ | Thomas  Cup 2022: India defeated Canada 5-0 to qualify for knockout stage - Kannada  MyKhel

ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಜಿಂಟಿಗ್ ಮೊದಲ ಪಂದ್ಯವನ್ನು 8-21 ರಿಂದ ಗೆದ್ದುಕೊಂಡರೂ ಲಕ್ಷ್ಯ ಸೆನ್ ನಂತರ ಎರಡು ಪಂದ್ಯವನ್ನು 21-17, 21-16 ಗೇಮ್ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆಯನ್ನು ತಂದುಕೊಟ್ಟರು.

ಇದನ್ನೂ ಓದಿ :- ಟಿ20 ಕ್ರಿಕೆಟ್ ನ ಐಸಿಸಿ ರ್ಯಾಂಕಿಂಗ್ ನಲ್ಲಿ ಭಾರತಕ್ಕೆ ಅಗ್ರಸ್ಥಾನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!