ಹೊರಟ್ಟಿಯವರಿಗೆ ಟಿಕೆಟ್ ಫೈನಲ್ ಆಗುತ್ತೆ – ಅರವಿಂದ ಬೆಲ್ಲದ್

ಹೊರಟ್ಟಿ ಅವರಿಗೆ ಟಿಕೆಟ್ ವಿಚಾರವಾಗಿ ಧಾರವಾಡದಲ್ಲಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದಾರೆ. ಟಿಕೆಟ್ ಹೊರಟ್ಟಿ ಅವರಿಗೇ ಫೈನಲ್ ಆಗುತ್ತೆ. ಪಾರ್ಟಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಿದೆ.

Hubballi: Legislative council chairman Basavaraj Horatti set to join BJP -  Daijiworld.com

ಮೋಹನ್ ಲಿಂಬಿಕಾಯಿ ಮೊದನಿಂದಲೂ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಟಿಕೆಟ್ಗಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಹೊರಟ್ಟಿಯವರಿಗೆ ಟಿಕೆಟ್ ಫೈನಲ್ ಆಗುತ್ತೆ. ಚುನಾವಣೆ ಕೆಲಸ ಬಹಳ ಇರುತ್ತೆ. ಹೀಗಾಗಿ ಅವರು ಕಚೇರಿ ಆರಂಭಿಸಿದ್ದಾರೆ. ನಿನ್ನೆ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದಾರೆ. ಇದನ್ನೂ ಓದಿ :-  ಬೆಂಗಳೂರಿನ ಫ್ಲೈಓವರ್ ನಲ್ಲಿ ಭೀಕರ ಅಪಘಾತ- ಬೈಕ್ ಸವಾರ ಸಾವು

ಆ ಹಿನ್ನೆಲೆಯಲ್ಲಿ ತಯಾರಿ ನಡೆಸಿದ್ದಾರೆ. ಟಿಕೆಟ್ ಸಿಗೋ ಭರವಸೆ ಅವರಿಗಿದೆ. ಹೀಗಾಗಿ ಸಿದ್ಧತೆ ನಡೆಸಿದ್ದಾರೆ. ಲಿಂಬಿಕಾಯಿ ಪಕ್ಷೇತರರಾಗಿ ಕಣಕ್ಕಿಳಿಯೋ ವಿಚಾರ ಅದನ್ನು ನೀವು ಅವರಿಗೆ ಕೇಳಬೇಕು. ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ತಿಳಿಸಿದ್ರು.

 ಇದನ್ನೂ ಓದಿ :- ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ – ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!