ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಮೆಟ್ರೋ ನಿಲ್ದಾಣಗಳ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಇಂದು ರಾತ್ರಿ ಬೈಯಪ್ಪನಹಳ್ಳಿ ಟು ಎಂಜಿ ರಸ್ತೆವರೆಗಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೆಂಗೇರಿ ಟು ಬೈಯಪ್ಪನಹಳ್ಳಿ ಮೆಟ್ರೋ ಸೇವೆ ರಾತ್ರಿ 8.40ಕ್ಕೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.10ಕ್ಕೆ ಕೊನೆಗೊಳ್ಳಲಿದೆ.  ಇದನ್ನೂ ಓದಿ : – ಡಿ ಕೆ ಶಿವಕುಮಾರ್ ಅವರನ್ನ ಬಿಜೆಪಿಗೆ ಯಾರು ಕರೆದಿದ್ದಾರೆ.. ದೂರವಾಣಿ ಮೂಲಕ ಕರೆದಿದ್ದಾರಾ ? ಮುನಿರತ್ನ ಪ್ರಶ್ನೆ

ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ.ಜಿ.ರಸ್ತೆಗೆ ಎಂದಿನಂತೆ ಸೇವೆ ಇರಲಿದೆ. ಹಸಿರು ಬಣ್ಣದ ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. ಭಾನುವಾರದಂದು ನೇರಳೆ ಮಾರ್ಗದಲ್ಲಿ ಬೆಳಗ್ಗೆ 7.00 ಗಂಟೆಯಿಂದ ಮೆಟ್ರೋ ಸೇವೆ ಪುನರಾರಂಭಿಸಲಾಗುತ್ತದೆ.

 ಇದನ್ನೂ ಓದಿ : – ಸಚಿವಾಲಯ ನೌಕರರ ಸಂಘ ಕರೆ ನೀಡಿದ್ದ ಬಂದ್ ಬಹುತೇಕ ಯಶಸ್ವಿ – ಶೇ 90ರಷ್ಟು ಸಿಬ್ಬಂದಿ ಗೈರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!