14 ವರ್ಷಗಳ ಬಳಿಕ ಮತ್ತೆ ಒಂದಾದ ವಿಜಯ್-ತ್ರಿಷಾ…!

ತಮಿಳಿನ ಜನಪ್ರಿಯ ಜೋಡಿ ವಿಜಯ್ ಮತ್ತು ತ್ರಿಷಾ 14 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಇಬ್ಬರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸಹಜವಾಗಿಯೇ ಕಾಲಿವುಡ್ ನಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿದ್ದ ಇವರು, ಕಾರಣಾಂತರಗಳಿಂದ ಮತ್ತೆ ನಟಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

ತಮಿಳಿನ ಜನಪ್ರಿಯ ಜೋಡಿ ವಿಜಯ್ ( vijaya ) ಮತ್ತು ತ್ರಿಷಾ ( thrisha ) 14 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಇಬ್ಬರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

Vijay And Trisha Wallpapers - Wallpaper Cave

ಸಹಜವಾಗಿಯೇ ಕಾಲಿವುಡ್ ನಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿದ್ದ ಇವರು, ಕಾರಣಾಂತರಗಳಿಂದ ಮತ್ತೆ ನಟಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಇದೀಗ ಲೋಕೇಶ್ ಕನಕರಾಜ್ ಅವರು ಹೊಸ ಸಿನಿಮಾವೊಂದನ್ನು ಮಾಡುತ್ತಿದ್ದು, ಈ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದರೆ.  ಇದನ್ನು ಓದಿ : –  ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್ ಗೆ ಎಂಟ್ರಿ?

Thalapathy67: Trisha Krishnan REACTS to rumours of pairing up with Vijay in his next | PINKVILLA

ವಿಜಯ್ ನಾಯಕ. ಈಗಾಗಲೇ ಸದ್ದಿಲ್ಲದೇ ಚೆನ್ನೈ ನಲ್ಲಿ ಸಿನಿಮಾ ಕೂಡ ಸೆಟ್ಟೇರಿದೆ. ಸದ್ಯಕ್ಕೆ ಈ ಸಿನಿಮಾಗೆ ದಳಪತಿ 67 ಎಂಬ ಹೆಸರಿನಲ್ಲಿ ಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಟೈಟಲ್ ಅನ್ನು ಬಹಿರಂಗ ಪಡಿಸಲಿದ್ದಾರಂತೆ ಚಿತ್ರತಂಡ. ವಿಜಯ್ ಮತ್ತು ತ್ರಿಷಾ ನಟನೆಯ ಕೊನೆಯ ಸಿನಿಮಾ 2008 ರಲ್ಲಿ ರಿಲೀಸ್ ಆಗಿತ್ತು.

Trisha to reunite with Vijay after 11 years? || Trisha to reunite with Vijay after 11 years?

ಕುರುವಿ ಹೆಸರಿನ ಈ ಸಿನಿಮಾ ಬಾಕ್ಸ್ ಆಫೀಸಿ ನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಆದರೆ, ಜೋಡಿ ಮಾತ್ರ ಸಖತ್ತಾಗಿತ್ತು. ಯಾಕೆಂದರೆ ಈ ಹಿಂದೆ ಇದೇ ಜೋಡಿ ಗಿಲ್ಲಿ, ಆದಿ, ತಿರುಪಾಚ್ಚಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು.

ಇದನ್ನು ಓದಿ : –  KGF ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ. ರಾವ್ ನಿಧನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!