ಬೆಂಗಳೂರಿನ ವಿಲೇಜ್ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ

ವಿಲೇಜ್ ರೆಸ್ಟೋರೆಂಟ್ (Village restaurant) ಸಿಬ್ಬಂದಿ ಮೇಲೆ 15 ರಿಂದ 20 ಮಂದಿ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿ (Bengaluru) ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ (Police) ವ್ಯಾಪ್ತಿಯ ನೀಲಾದ್ರಿ ನಗರದಲ್ಲಿ ನಡೆದಿದೆ. ನವೆಂಬರ್ 20ರಂದು ರಾತ್ರಿ 11:30 ರ ಸುಮಾರಿಗೆ ಕುಡಿದು ರೆಸ್ಟೋರೆಂಟ್ ಗೆ ಸುಮಾರು 20 ಮಂದಿ ಅಪರಿಚಿತರ ಗ್ಯಾಂಗ್ ಊಟ ಆರ್ಡರ್ ಮಾಡಿದ್ದಾರೆ.

ರೆಸ್ಟೋರೆಂಟ್ ಕ್ಲೋಸಿಂಗ್ ಟೈಮ್ ಆಗಿದ್ದರಿಂದ ಊಟ ಸಿದ್ದಪಡಿಸಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ಹೇಳಿದಕ್ಕೆ ಅಕ್ರೋಶಗೊಂಡ ಗ್ಯಾಂಗ್ ಸಿಬ್ಬಂದಿ ಮೇಲೆ ಮುಗಿಬಿದ್ದು ಮನಸೋ ಇಚ್ಚೆ ಹಲ್ಲೆ ನಡೆಸಿದೆ. ಘಟನೆ ದೃಶ್ಯಾವಳಿ ಗ್ರಾಹಕರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ವಾರ ಕಳೆದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಅಲ್ಲದೆ ಹಲ್ಲೆ ನಡೆಸಿದ ಆರೋಪಿಗಳ ಪೈಕಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : – ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ರಶ್ಮಿಕಾ ಕಿಕ್ ಔಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!