ಚಿಕ್ಕಬಳ್ಳಾಪುರದ ಬಳಿ ಚಲಿಸುತ್ತಿರುವ ಲಾರಿಗೆ ವೋಲ್ವೋ ಬಸ್ ಡಿಕ್ಕಿ

ಚಿಕ್ಕಬಳ್ಳಾಪುರ ಜಲ್ಲೆಯ ಬಳಿ ಚಲ್ಲಿಸುತ್ತಿದ ಲಾರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ .  ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಮಂಚನಬಲೆ ಗೇಟ್ ಬಳಿ ಘಟನೆ ನಡೆದಿದೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಲಡ ಟ್ರಾವೆಲ್ಸ್ ನ ಮಂಚನಬೆಲೆಯಿಂದ ಹೆದ್ದಾರಿಗೆ ತಿರುಗಿಸುತ್ತಿದ್ದ ಲಾರಿಗೆ ಗುದ್ದಿದೆ. ಅಪಘಾತದಲ್ಲಿ ವೋಲ್ವೋ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೂ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಇದನ್ನು ಓದಿ : – ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ – ಆರಗ ಜ್ಞಾನೇಂದ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!