ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನಕ್ಕೆ ಭರ್ಜರಿ ಪ್ರತಿಕ್ರಿಯೆ ನೀಡಿದ್ದು, ಮತದಾನ ಮುಗಿಯಲು 2 ಗಂಟೆಗೂ ಮುನ್ನವೇ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿದ್ದಾರೆ.
ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 5ಗಂಟೆಯ ವೇಳೆಗೆ ಪಶ್ಚಿಮ ಬಂಗಾಳದಲ್ಲಿ ಶೇ.79.27ರಷ್ಟು ಮತದಾನ ಆಗಿದ್ದರೆ ಅಸ್ಸಾಂನಲ್ಲಿ ಶೇ.72.06ರಷ್ಟು ಮತದಾನವಾಗಿದೆ.
ಪಶ್ಚಿಮ ಬಂಗಾಳದಲ್ಲಿ 30 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಅಸ್ಸಾಂನಲ್ಲಿ 47 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.
0 91 Less than a minute