ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಹುಬ್ಬಳ್ಳಿಯ ನಾಲ್ಕನೇ ಜೆಎಂಎಫ್ಸಿ ಕೋರ್ಟ್ ಏಪ್ರಿಲ್ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಇದನ್ನು ಓದಿ :– ಹುಬ್ಬಳ್ಳಿ ಗಲಾಟೆಯಲ್ಲಿ ಯಾರೇ ಇದ್ರೂ ಬಿಡುವ ಪ್ರಶ್ನೆಯೇ ಇಲ್ಲ – ಪ್ರಹ್ಲಾದ್ ಜೋಷಿ
ವಾಸೀಂ ಪಠಾಣ್ ಮತ್ತು ತೌಫೀಲ್ ಮುಲ್ಲಾ ಅವರನ್ನು ಹೆಚ್ಚಿನ ವಿಚಾರಣೆಗೆಂದು ಪೊಲೀಸರು 5 ದಿನಗಳ ಹಿಂದೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.
ಇಂದು ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇದನ್ನು ಓದಿ :– ಹುಬ್ಬಳ್ಳಿ ಗಲಾಟೆಯಲ್ಲಿ ಯಾರೇ ಇದ್ರೂ ಬಿಡುವ ಪ್ರಶ್ನೆಯೇ ಇಲ್ಲ – ಪ್ರಹ್ಲಾದ್ ಜೋಷಿ