ಬೆಂಗಳೂರಿನಲ್ಲಿ ಇನ್ನು ಮುಂದೆ 30X40 ವಿಸ್ತೀರ್ಣ ಅಥವ ಅದಕ್ಕಿಂತ ಹೆಚ್ಚು ಜಾಗದಲ್ಲಿ ಮನೆ ಕಟ್ಟುವವರು ಕಡ್ಡಾಯವಾಗಿ ಮಳೆಕೊಯ್ಲು ನಿಯಮ ಕಡ್ಡಾಯವಾಗಿ ಅನುಸರಿಸಬೇಕು!
ವಿಧಾನಸಭೆಯಲ್ಲಿ 2021ನೇ ಸಾಲಿನ ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕಕ್ಕೆ ಗುರುವಾರ ನಡೆದ ಅಧಿವೇಶನದಲ್ಲಿ ಅಂಗೀಕಾರ ಪಡೆಯಲಾಯಿತು.
ನೂತನ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕದ ಪ್ರಕಾರ 30×40ರ ಚದರ ಅಡಿ ವಿಸ್ತೀರ್ಣದಲ್ಲಿ ಮನೆ ಕಟ್ಟಬೇಕಾದರೆ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಲೇಬೇಕು. ಆದರೆ ಈಗಾಗಲೇ ಕಟ್ಟಿರುವ ಮನೆಗಳಿಗೆ ಈ ನಿಯಮದಿಂದ ವಿನಾಯಿತಿ ದೊರೆಯಲಿದೆ.