ರಾಜ್ಯದ ಗಡಿ ಜಿಲ್ಲೆಗಳಲ್ಲಿ ವಿಧಿಸಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಗಡಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಮಾಣ ಶೇ.2ಕ್ಕಿಂತ ಕುಸಿದಿರುವ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿನಿಂದ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಆದೇಶವನ್ನು ವಾಪಸ್ ಪಡೆದಿದೆ.

Lorem ipsum dolor sit amet, consectetur.