ಮೈಸೂರಿಗೆ ಭೇಟಿ ನೀಡಲಿದ್ದಾರೆಯೇ ಪ್ರಧಾನಿ ಮೋದಿ?

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಬೇಕು ಎಂಬ ಬೇಡಿಕೆ ಹೆಚ್ಚಾಗುತ್ತಿದೆ.

International Yoga Day: 10 interesting facts about yoga - Education Today  News


ಸಂಸದ ಪ್ರತಾಪ್ ಸಿಂಹ ಪ್ರಧಾನಿ ಮೋದಿಯವರಿಗೆ ಮೈಸೂರಿಗೆ ಭೇಟಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ನಡುವೆ ನಿನ್ನೆ ಆಯುಷ್ ಸಚಿವಾಲಯದ ಅಧಿಕಾರಿಗಳು ಮೈಸೂರು ಅರಮನೆ, ದಸರಾ ವಸ್ತುಪ್ರದರ್ಶನ ಮೈದಾನ ಮತ್ತು ಮೈಸೂರು ರೇಸ್ ಕೋರ್ಸ್ಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಇದನ್ನೂ ಓದಿ :- PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

HDK was at his best during truck with BJP, says Pratap Simha | Deccan Herald

ಕವಿತಾ ಗಾರ್ಗ್, ರಾಮಚಂದ್ರ ಮತ್ತು ಇತರರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳದಲ್ಲಿನಸೌಲಭ್ಯಗಳು, ಗೇಟ್ಗಳ ಸಂಖ್ಯೆ, ಮೂಲ ಸೌಕರ್ಯಗಳು, ಭದ್ರತಾ ಅಂಶಗಳ ಬಗ್ಗೆಯೂ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :- ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ದಿವ್ಯಾ ಹಾಗರಗಿ ಬಂಧನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!