Life Style

ಮೂವರು ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಒಂದೇ ಕುಟುಂಬದ ನಾಲ್ವರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ನಡೆದಿದೆ.

ಒಂದೇ ಕುಟುಂಬದ ನಾಲ್ವರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ (VIJAYAPURA) ಜಿಲ್ಲೆಯ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ನಡೆದಿದೆ.

Woman jumps into well with 2 daughters, saves herself midway, girls die -  India Today

ಮೂವರು ಮಕ್ಕಳಾದ ಸೃಷ್ಟಿ(6), ಕಿಶನ್(3), ಸಮರ್ಥ(4) ಜೊತೆ ತಾಯಿ ಗೀತಾ ರಾಮು ಚೌಹಾಣ್(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪತಿ ರಾಮು(RAMU) ಜೊತೆ ಜಗಳ ಮಾಡಿ ಬಳಿಕ ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ತಿಕೋಟಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ :- ಕರ್ನಾಟಕದ ಅಮ್ಮ ಭವಾನಿ ರೇವಣ್ಣ – ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!