ನಟ ಆದಿ ಪಿನಿಶೆಟ್ಟಿ ಜೊತೆ ಸಪ್ತಪದಿ ತುಳಿದ ನಟಿ ನಿಕ್ಕಿ ಗಲ್ರಾನಿ

ನಟಿ ಸಂಜನಾ ಗಲ್ರಾನಿ ಸಹೋದರಿ ನಟಿ ನಿಕ್ಕಿ ಗಲ್ರಾನಿ ತೆಲುಗು ನಟ, ಬಹುಕಾಲದ ಗೆಳೆಯ ಆದಿ ಪಿನಿಶೆಟ್ಟಿ ಅವರೊಟ್ಟಿಗೆ ಚೆನ್ನೈ ನಲ್ಲಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.

Actors Aadhi Pinisetty, Nikki Galrani get married: See pics | The News  Minute

ಆಂಧ್ರ ಸಂಪ್ರದಾಯದ ಪ್ರಕಾರ ವಿವಾಹವಾಗಿರುವ ಈ ಜೋಡಿಯ ಅದ್ದೂರಿ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇದನ್ನೂ ಓದಿ :- ಮುಸ್ಲಿಂ ಸಂಪ್ರದಾಯದಂತೆ ಸೀಮಂತ ಮಾಡಿಕೊಂಡ ಸಂಜನಾ ಗರ್ಲಾನಿ

1983' fame Nikki Galrani, Aadhi announce their engagement, see pics, nikki  galrani marriage

ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿಯ ವಿವಾಹ, ಮೆಹಂದಿ ಹಾಗೂ ಮದುವೆ ಸಮಾರಂಭದ ಪೋಟೊಗಳು ನಿಕ್ಕಿ ಮತ್ತು ಆದಿ ಪಿನಿಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Aadhi Pinisetty & Nikki Galrani Engagement Video | Aadhi weds Nikki |  Manastars - YouTube

2022ರ ಮಾರ್ಚ್ 23ರಂದು ಮನೆ ಮಂದಿಯ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಕನ್ನಡದ ಅಜಿತ್, ಓ ಪ್ರೇಮವೇ, ಜಂಬೂ ಸವಾರಿ, ಸಿದ್ಧಾರ್ಥ ಸಿನಿಮಾಗಳಲ್ಲಿ ನಿಕ್ಕಿ ನಟಿಸಿದ್ದಾರೆ. ಇದನ್ನೂ ಓದಿ :- ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ\

Aadhi Pinisetty and Nikki Galrani Wedding Pics Go Viral

ಸದ್ಯ ಅವರು ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ನಟ ಆದಿ ಪಿನಿಶೆಟ್ಟಿ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ :-  ಸೀಮಂತದ ಸಂಭ್ರಮದಲ್ಲಿ ನಟಿ ಸಂಜನಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!