ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ತಾರಾ

ಸ್ಯಾಂಡಲ್ವುಡ್ ನ ಹಿರಿಯ ನಟಿ ತಾರಾ ಅನುರಾಧ ( THARA ANURADHA ) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.

ಸ್ಯಾಂಡಲ್ವುಡ್ ನ ಹಿರಿಯ ನಟಿ ತಾರಾ ಅನುರಾಧ ( THARA ANURADHA ) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಪುಣ್ಯಕ್ಷೇತ್ರದ ಬಗ್ಗೆ ನಿಮಗೆಷ್ಟು  ಗೊತ್ತು..? - Saaksha TV

ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : – ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!