ಪಾನೀಯ ಕಂಪನಿಗೆ ಯಶ್ ರಾಯಭಾರಿ, ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ….!

ರಾಕಿಂಗ್ ಸ್ಟಾರ್ ಯಶ್ ಖ್ಯಾತಿ ಹೆಚ್ಚಿದಂತೆ ಅವರಿಗೆ ಹೊಸ ಹೊಸ ಜಾಹೀರಾತು ಆಫರ್ ಗಳು ಬರುತ್ತಿವೆ. ಅನೇಕ ಬ್ರ್ಯಾಂಡ್ ಗಳಿಗೆ ಅವರು ಅಂಬಾಸಿಡರ್ ಆಗುತ್ತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ (YASH)ಖ್ಯಾತಿ ಹೆಚ್ಚಿದಂತೆ ಅವರಿಗೆ ಹೊಸ ಹೊಸ ಜಾಹೀರಾತು ಆಫರ್ ಗಳು ಬರುತ್ತಿವೆ. ಅನೇಕ ಬ್ರ್ಯಾಂಡ್ ಗಳಿಗೆ ಅವರು ಅಂಬಾಸಿಡರ್ ಆಗುತ್ತಿದ್ದಾರೆ. ಈಗ ರಾಕಿಂಗ್ ಸ್ಟಾರ್ ಪೆಪ್ಸಿ ಇಂಡಿಯಾಗೆ ರಾಯಭಾರಿ ಆಗಿದ್ದಾರೆ. ಇದರ ಪ್ರೋಮೋವನ್ನು ಯಶ್ ಹಂಚಿಕೊಂಡಿದ್ದಾರೆ. ‘ಕೆಜಿಎಫ್ 2’ ಕಳೆದ ವರ್ಷ ತೆರೆಗೆ ಬಂತು.

 

View this post on Instagram

 

A post shared by Yash (@thenameisyash)

ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಾವಿರಾರು ಕೋಟಿ ಕಲೆಕ್ಷನ್ ಮಾಡಿದೆ. 2022ರಲ್ಲಿ ತೆರೆಗೆ ಬಂದು ಅತಿ ಹೆಚ್ಚು ಬಿಸ್ನೆಸ್ ಮಾಡಿದ ಭಾರತೀಯ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಹೀಗಿರುವಾಗಲೇ ಅವರು ಪೆಪ್ಸಿ ಕಂಪನಿಯ ಪ್ರಚಾರ ರಾಯಭಾರಿ ಆಗಿದ್ದಾರೆ.

ಇದನ್ನು ಓದಿ :-  ಎರಡನೇ ಮದುವೆ ತಯಾರಿ ಸುದ್ದಿ ಸುಳ್ಳು – ನಟಿ ಪ್ರೇಮಾ

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!