ನೇಪಾಳ : ದೆಹಲಿ-ಎನ್ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಮಂಗಳವಾರ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.2 ರಷ್ಟು ಭೂಕಂಪ ಸಂಭವಿಸಿದ್ದು, ನೇಪಾಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಈ ವರ್ಷದ ಆರಂಭದಲ್ಲಿ ತುರ್ಕಿಯೆ ಮತ್ತು ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪಗಳ ಬಗ್ಗೆ ಭವಿಷ್ಯ ನುಡಿದಿದ್ದ ಡಚ್ ಸಂಶೋಧಕ ಫ್ರಾಂಕ್ ಹೂಗರ್ಬೀಟ್ಸ್, ಪಾಕಿಸ್ತಾನದ ಬಳಿ ಭೂಕಂಪ ಸಂಭವಿಸುವ ಸಂಭವನೀಯತೆಯ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಟ್ವೀಟ್ ಸೋಮವಾರ ಮಾಡಲಾಗಿದೆ