Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!National & International News

ಅಂತಿಮ ಕಕ್ಷೆ ಸೇರಿದ ಆದಿತ್ಯ ಎಲ್​-1 ಗಗನ ನೌಕೆ

ಬೆಂಗಳೂರು : ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್, ಆದಿತ್ಯ ಎಲ್‌1 ನೌಕೆಯು ಇಂದು ಅಂತಿಮ ಕಕ್ಷೆಯನ್ನು ಸೇರಿಸುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿದೆ.

, ಆದಿತ್ಯ ಎಲ್‌1 ನೌಕೆಯು ಸಂಜೆ 4 ಗಂಟೆ ಗೆ ಬಾಹ್ಯಾಕಾಶ ನೌಕೆಯು ಸೂರ್ಯನ ಲ್ಯಾಗ್ರೇಂಜ್‌ ಪಾಯಿಂಟ್‌ ಸೇರಿದ್ದು, ಅಂತಿಮ ಹಂತದ ಕಕ್ಷೆ ಬದಲಾವಣೆಯಾದ ಹಿನ್ನೆಲೆಯಲ್ಲಿ ಇಸ್ರೋ ಮಹತ್ವದ ಮೈಲುಗಲ್ಲು ಮುಟ್ಟಿದೆ.

ಸೂರ್ಯನ ವಿವರವಾದ ಅಧ್ಯಯನಕ್ಕಾಗಿ ಆದಿತ್ಯ ಎಲ್ -1 ಏಳು ವಿಭಿನ್ನ ಪೇಲೋಡ್‌ಗಳನ್ನು ಹೊಂದಿದೆ. ಅವುಗಳ ಪೈಕಿ ನಾಲ್ಕು ಸೂರ್ಯನ ಬೆಳಕನ್ನು ಪರಿಶೀಲಿಸಿದೆ  ಮತ್ತು ಇತರ ಮೂರು ಪ್ಲಾಸ್ಮಾ ಮತ್ತು ಕಾಂತೀಯ ಕ್ಷೇತ್ರಗಳ ಇನ್-ಸಿಟು ನಿಯತಾಂಕಗಳನ್ನು ಅಳೆಯಲಿದೆ . ಈ ಉಪಕರಣಗಳು ಸೌರ ಜ್ವಾಲೆಗಳು ಮತ್ತು ಕರೋನಲ್ ಮಾಸ್ ಎಜೆಕ್ಷನ್‌ಗಳಂತಹ ಸೌರ ಚಟುವಟಿಕೆಗಳ ಡೇಟಾವನ್ನು ಒದಗಿಸಲಿದೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!