ಮಧ್ಯಪ್ರದೇಶ : ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಚಪಾತಿ (Chapati) ಊಟದಲ್ಲಿ ಜಿರಳೆ(Cockroach) ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತ ಫೋಟೋಗಳನ್ನ ಗರ್ ಸುಬೋಧ್ ಪಹಲಾಜನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಐಆರ್‌ಸಿಟಿಸಿ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದು, ವಂದೇ ಭಾರತ್ ರೈಲಿನಲ್ಲಿ ನನಗೆ ನೀಡಲಾದ ಆಹಾರದಲ್ಲಿ ಜಿರಳೆ ಕಂಡುಬಂದಿದೆ. ತಕ್ಷಣವೇ ಪ್ರತಿಕ್ರಿಯಿಸಿದ ಐಆರ್‌ಸಿಟಿಸಿ, ಪ್ರಯಾಣಿಕನ ಸಮಸ್ಯೆಯನ್ನ ಬಗೆಹರಿಸಿದೆ.