Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!National & International NewsSports News

ಇಂದು ಐಸಿಸಿ ಏಕದಿನ ವಿಶ್ವಕಪ್ ಫೈನಲ್: ಭಾರತ-ಆಸ್ಟ್ರೇಲಿಯಾ ನಡುವೆ ಬಿಗ್‌ ಫೈಟ್‌

ಅಹಮದಾಬಾದ್‌ : ಐಸಿಸಿ ಏಕದಿನ ವಿಶ್ವಕಪ್‌ ಪಂದ್ಯಾವಳಿ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಪಂದ್ಯ ನಡೆಯಲಿದೆ. ಇದೀಗ ಇಡೀ ಭಾರತವೇ ಕಾತುರದಿಂದ ಕಾಯುತ್ತಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ಇಂದು ನಡೆಯುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ ಹಾಗೂ ಕ್ರೀಡಾಪಟುಗಳಿಗೆ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ ಕಲ್ಪಿಸಲಾಗಿದೆ.ರಾಜ್ಯದ ಎಲ್ಲಾ ಜಿಲ್ಲಾಕ್ರೀಡಾಂಣದಲ್ಲಿ ದೊಡ್ಡ ಪರದೆಯಲ್ಲಿ ಕ್ರಿಕೆಟ್ ವಿಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.ಅಂತಿಮ ಹಂತದ ಪಂದ್ಯಾವಳಿಯ ನೇರ ಪ್ರಸಾರವನ್ನು ನೋಡಲು ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.

ಇದರಲ್ಲಿ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!