ಪ್ರಮಾಣವಚನ ಸ್ವೀಕಾರದ ಸಂದರ್ಭದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ , ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ನೂತನ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಪತ್ನಿ ಸಮೇತ ಆಗಮಿಸಿ ಎಲ್ಲರ ಗಮನ ಸೆಳೆದರು . https://youtu.be/dZe_FZwSwlg