Political NewsState News

100 ರೂಪಾಯಿಗೆ ಕನಕಪುರದಲ್ಲಿ ಬ್ಲೂ ಫಿಲ್ಮ್ ತೋರಿಸಿದ್ದ ಡಿ.ಕೆ.ಶಿವಕುಮಾರ್- ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ರಾಜಕೀಯಕ್ಕೆ ಬರುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ಚಿತ್ರಗಳನ್ನು (ಬ್ಲ್ಯೂಫಿಲ್ಮ್) ತೋರಿಸುತ್ತಿದ್ದರು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.

ರಾಜಕೀಯಕ್ಕೆ ಬರುವ ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K SHIVKUMAR) ಕನಕಪುರದಲ್ಲಿ 100 ರೂಪಾಯಿಗೆ ಅಶ್ಲೀಲ ಚಿತ್ರಗಳನ್ನು (ಬ್ಲ್ಯೂಫಿಲ್ಮ್) ತೋರಿಸುತ್ತಿದ್ದರು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (RAMESH JARAKIHOLI) ಗಂಭೀರ ಆರೋಪ ಮಾಡಿದ್ದಾರೆ.

DK Shivakumar Is Not A Man: Ramesh Jarkiholi

ಸಿಡಿ ಪ್ರಕರಣದ ವಿಚಾರವಾಗಿ ತನ್ನ ವಿರುದ್ಧ ನಡೆದ ಷಡ್ಯಂತ್ರದ ಮಾತನಾಡಿದ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರ ಈ ಪ್ರಕರಣದ ಬಗ್ಗೆ ಕಾಂಗ್ರೆಸ್ನ ಯಾವೊಬ್ಬ ನಾಯಕ ಕೂಡ ಮಾತನಾಡುತ್ತಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಾತನಾಡುತ್ತಿಲ್ಲ ಎಂದು ಹೇಳಿದ್ರು. ಇದನ್ನು ಓದಿ :-  ಸಿದ್ದರಾಮಯ್ಯಗೆ ಕೋಲಾರಗಿಂತ ವರುಣಾನೇ ಸೇಫೆಸ್ಟ್ ಕ್ಷೇತ್ರ – K.N ರಾಜಣ್ಣ

ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ, CDಗಾಗಿ 40 ಕೋಟಿ ರೂಪಾಯಿ ಖರ್ಚು | ramesh  jarkiholi first reaction about congress complaint against him– News18  Kannada
ಐಟಿ, ಇಡಿ ದಾಳಿಗಳಲ್ಲಿ ಕೋಟ್ಯಾಂತರ ರೂಪಾಯಿ ಹಣ ಜಪ್ತಿ ಮಾಡಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನ ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದರು. ಇದಕ್ಕೂ ಮುನ್ನ ತನ್ನ ವಿರುದ್ಧ ಮಾಡಿದ ಸಿಡಿ ಷಡ್ಯಂತ್ರದ ಹಿಂದೆ ಡಿ.ಕೆ.ಶಿವಕುಮಾರ್ ಮತ್ತು ಕಂಪನಿ ಇದೆ ಎಂದು ಆರೋಪಿಸಿದ್ದರು. ಇದೀಗ ಅಶ್ಲೀಲ ಸಿನಿಮಾ ಪ್ರದರ್ಶನದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ :- ಭಾರತ್ ಜೋಡೋ ಯಾತ್ರೆ ಸಮಾರೋಪ – ಸುರಿಯುವ ಹಿಮರಾಶಿ ನಡುವೆ ರಾಹುಲ್ ಗೆ ಅಭಿನಂದಿಸಿದ ಖರ್ಗೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!