Political NewsState News

ಈಶ್ವರಪ್ಪ ಬಾಯಿ ಬಿಟ್ಟರೆ ಸಾಕು ಮನುಷ್ಯನ ನೀಚ ಸಂಸ್ಕಾರ ಆಚೆಗೆ ಬರುತ್ತದೆ – ಕಾಂಗ್ರೆಸ್ ಟ್ವೀಟ್

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ! ಈಶ್ವರಪ್ಪ ಬಾಯಿ ಬಿಡದೆ ಸುಮ್ಮನಿದ್ದರೆ ಅವರಿಗೇ ಒಳಿತು. ಬಾಯಿ ಬಿಟ್ಟರೆ ಸಾಕು ಈ ಮನುಷ್ಯನ ನೀಚ ಸಂಸ್ಕಾರ ಆಚೆಗೆ ಬರುತ್ತದೆ ಈಶ್ವರಪ್ಪನವರೇ,

ಸಿದ್ದರಾಮಯ್ಯ (SIDDARAMAIAH)ಜೀವಂತ ಇದ್ದಾಗಲೇ ಬಿಜೆಪಿ ಸೇರಿಸಲ್ಲ ಇನ್ನು ಅವರ ಹೆಣ ತಗೊಂಡು ಏನು ಮಾಡೋದು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ ಎಂದು ಈಶ್ವರಪ್ಪ ವಿರುದ್ದ ಕಾಂಗ್ರೆಸ್ (CONGRESS)ಟ್ವೀಟ್ ಮೂಲಕ ಕಿಡಿಕಾರಿದೆ.

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ! ಈಶ್ವರಪ್ಪ ಬಾಯಿ ಬಿಡದೆ ಸುಮ್ಮನಿದ್ದರೆ ಅವರಿಗೇ ಒಳಿತು. ಬಾಯಿ ಬಿಟ್ಟರೆ ಸಾಕು ಈ ಮನುಷ್ಯನ ನೀಚ ಸಂಸ್ಕಾರ ಆಚೆಗೆ ಬರುತ್ತದೆ ಈಶ್ವರಪ್ಪನವರೇ, ರಾಜ್ಯ ಬಿಜೆಪಿಯ ಸಂಸ್ಕೃತಿ ರಕ್ಷಕರೇ, ಇದೇ ಏನು ನೀವು ಉಳಿಸಲು ಶ್ರಮಿಸುತ್ತಿರುವ ಸಂಸ್ಕೃತಿ, ಸಂಸ್ಕಾರ..? ಎಂದು ವಾಗ್ದಾಳಿ ನಡೆಸಿದೆ. ಇದನ್ನು ಓದಿ :- ಪ್ರಧಾನಿ ಮೋದಿ ವಿರುದ್ಧ BBC ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ…!

10 ದಿನ ಕಳೆದರೂ ಪ್ರತಿಭಟಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರತ್ತ ತಿರುಗಿಯೂ ನೋಡುತ್ತಿಲ್ಲ ಸರ್ಕಾರ. ಅವರ ನೋವುಗಳೇನು, ಬೇಡಿಕೆಗಳೇನು ಎಂಬುದರ ಬಗ್ಗೆ ಕಿವಿಗೊಟ್ಟು ಆಲಿಸುವ ಕನಿಷ್ಠ ಸೌಜನ್ಯವೂ ಇಲ್ಲದಾಯಿತೆ @BSBommai ಅವರೇ? ವಾರಕ್ಕೊಮ್ಮೆ ದೆಹಲಿಗೆ ಓಡುವ ಸಿಎಂಗೆ ವಿಧಾನಸೌಧದ ಬಳಿಯೇ ಇರುವ ಫ್ರಿಡಂ ಪಾರ್ಕ್ ಗೆ ಬರುವ ತಾಳ್ಮೆ ಇಲ್ಲವೇ? ಎಂದು ಕಿಡಿಕಾರಿದೆ.

ಇದನ್ನು ಓದಿ :- ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಬರುವಂತೆ ಮಂಡ್ಯದಲ್ಲಿ ಬೆಂಬಲಿಗರ ಒತ್ತಾಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!