Political NewsState News

PSI ಹುದ್ದೆಗಳಿಗೆ ಮರು ಪರೀಕ್ಷೆ – ಡಿಜಿಪಿ ಪ್ರವೀಣ್ ಸೂದ್ ಟ್ವೀಟ್

PSI ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಇದೀಗ 545 PSI ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧರಿದ್ದೇವೆ ಎಂದು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ (PRAVEEN SOOD) ಟ್ವೀಟ್ ಮೂಲಕ ತಿಳಿಸಿದ್ದಾರೆ.

PSI ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಇದೀಗ 545 PSI ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧರಿದ್ದೇವೆ ಎಂದು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ (PRAVEEN SOOD) ಟ್ವೀಟ್ ಮೂಲಕ ತಿಳಿಸಿದ್ದಾರೆ.

545 PSI ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದು, ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಪ್ರಕರಣ ಸಂಪೂರ್ಣ ಇತ್ಯರ್ಥವಾಗುವರೆಗೂ ನೇಮಕಾತಿ ಪ್ರಕ್ರಿಯೆ ನಡೆಸದಂತೆ ನ್ಯಾಯಾಲಯ ನಿರ್ಬಂಧ ಹೇರಿತ್ತು. ಆದರೆ, PSI ಹಗರಣ ತನಿಖೆ ಮುಗಿಯಲು ಇನ್ನೂ ವರ್ಷಗಳ ಕಾಲ ಬೇಕು. ಹೀಗಾಗಿ ನಾವು ಮರುಪರೀಕ್ಷೆ ನಡೆಸಲು ಸಿದ್ಧರಿರುವುದಾಗಿ ತಿಳಿಸಿದರು. ಮರುಪರೀಕ್ಷೆ ಬೇಗ ಆಗಬೇಕು ಎಂದು ಲಕ್ಷಾಂತರ ಅಭ್ಯರ್ಥಿಗಳು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ನಮ್ಮ ಇಲಾಖೆ ಮರು ಪರೀಕ್ಷೆ ನಡೆಸಲು ಸಿದ್ಧವಿದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿ :-ಭಾವನಾತ್ಮಕವಾಗಿ ಟ್ವೀಟ್ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸೂರಜ್ ರೇವಣ್ಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!