Political News

ಮೂರು ಕ್ಷೇತ್ರದಲ್ಲಿ, ಒಂದು ಕ್ಷೇತ್ರದಲ್ಲಿ ಹೆಚ್ ಡಿ ಕೆ ಸ್ಪರ್ಧೆ ಮಾಡುವಂತೆ ಬಿಜೆಪಿ ಹೈಕಮಾಂಡ್ ಸೂಚನೆ

ಮಾಜಿ ಸಿಎಂ ಕುಮಾರಸ್ವಾಮಿಗೆ ಮೂರು ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿಂದ ಒಲವು ಬಂದಿದೆ. ಬಿಜೆಪಿ ಹೈಕಮಾಂಡ್ ನಿಂದ ಮಾಜಿ ಸಿಎಂ ಕುಮಾರಸ್ವಾಮಿಗೆ ಸ್ಪರ್ಧೆಗೆ ಮುಕ್ತ ಅವಕಾಶ ನೀಡಲಾಗಿದ್ದು, ಚುನಾವಣೆ ಸ್ಪರ್ಧೆಗೆ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ..

ಈಗಾಗಲೇ ಪ್ರಾಬಲ್ಯವಿರುವ ನಾಲ್ಕು ಕ್ಷೇತ್ರಗಳ ಮೇಲೆ ಜೆಡಿಎಸ್ ಕಣ್ಣುಹಿಟ್ಟಿದೆ. ಹಾಸನ, ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ನಾಯಕರು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಮೂರು ಕ್ಷೇತ್ರದಲ್ಲಿ, ಒಂದು ಕ್ಷೇತ್ರದಲ್ಲಿ ಹೆಚ್ ಡಿ ಕೆ ಸ್ಪರ್ಧೆ ಮಾಡುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಲಾಗಿದೆ.

ಎರಡೂ ಕ್ಷೇತ್ರದಲ್ಲಿ ಸಮಯದಾಯ ಹಾಗೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬೆಂಬಲ ಹೆಚ್ಚಿಗೆ ಇದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ನಿಲ್ಲಲು ಅವಕಾಶ ಕಲ್ಪಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಇದುವರೆಗೂ ಲೋಕಸಭಾ ಚುನಾವಣೆ ಸ್ಪರ್ಧೆಯ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಜೆಡಿಎಸ್ ಎರಡು ಕ್ಷೇತ್ರ ಗೆಲ್ಲುವುದರ ಜೊತೆಗೆ, ಯಾವುದೇ ಕ್ಷೇತ್ರದಲ್ಲಿ ನಿಂತರು ಜೆಡಿಎಸ್ ಜೊತೆಗೆ ಬಿಜೆಪಿ ವೋಟ್ ಸಹ ಸಿಗಲಿದೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!