ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿ ಉದ್ಘಾಟನೆ

2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ (Bengaluru) ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು (Narendra Modi) ಏರ್ ಶೋಗೆ (Air Show) ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

start-up policy: PM Narendra Modi launches new start-up policy of Madhya Pradesh government - The Economic Times

ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದು ಹೇಳಿದ್ರು.

ಇದನ್ನು ಓದಿ : –  2 ರಾಜ್ಯಗಳಲ್ಲೂ ಗೆದ್ದು ಹೊಸ ದಾಖಲೆ ನಿರ್ಮಿಸುವ ಹುಮ್ಮಸ್ಸಿನಲ್ಲಿ ಬಿಜೆಪಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!