Sports
- ಸೆ.10 ರಂದು ಭಾರತ -ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಡೇಟ್ ಫಿಕ್ಸ್.!ಕೊಲಂಬೋ : ಸೆಪ್ಟೆಂಬರ್ 10 ರಂದು ಶ್ರೀಲಂಕಾದಲ್ಲಿ ಭಾರತ -ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಡೇಟ್ ಫಿಕ್ಸ್ ಆಗಿದೆ ಎಂದು ವರದಿಯಾಗಿದೆ. ಏಷ್ಯಾಕಪ್ನ ಲೀಗ್ ಸುತ್ತಿನ ಭಾರತ-ಪಾಕಿಸ್ತಾನ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಮಾಡಿತ್ತು, ಆದರೆ ಪಾಕಿಸ್ತಾನದ ಬ್ಯಾಟಿಂಗ್ ಆರಂಭಕ್ಕೂ … Read more
- 2023ರ ಬಹುನಿರೀಕ್ಷಿತ ICC ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟನವದೆಹಲಿ : ಅಕ್ಟೋಬರ್ 5 ರಿಂದ ಬಹುನಿರೀಕ್ಷಿತ ICC ಏಕದಿನ ವಿಶ್ವಕಪ್ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರನ್ನು ಪ್ರಕಟಿಸಿದೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಭಾರತದ … Read more
- ಜಿಂಬಾಬ್ವೆ ಕ್ರಿಕೆಟಿಗ ಹೀತ್ ಸ್ಟ್ರೀಕ್ ನಿಧನ : ಕುಟುಂಬಸ್ಥರ ಮಾಹಿತಿನವದೆಹಲಿ : ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟಿಗ ಹೀತ್ ಸ್ಟ್ರೀಕ್ (Zimbabwe’s Heath Streak)ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೆಪ್ಟೆಂಬರ್ 3 ) ಕೊನೆಯುಸಿರೆಳದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ . ಸಾಮಾಜಿಕ ಮಾಧ್ಯಮಗಳ ಮೂಲಕ ಕಳೆದ ಹಲವು ದಿನಗಳ ಹಿಂದೆ ಜಿಂಬಾಬ್ವೆ ಕ್ರಿಕೆಟಿಗ … Read more
- ಇಂದು ಹೈವೋಲ್ಟೇಜ್ ಭಾರತ -ಪಾಕ್ ಏಷ್ಯಾಕಪ್ : ಮಳೆ ಅಡ್ಡಿ ಸಾಧ್ಯತೆನವದೆಹಲಿ : 4 ವರ್ಷಗಳ ಬಳಿಕ ಭಾರತ ಹಾಗೂ ಪಾಕಿಸ್ತಾನ ಏಕದಿನ ಕ್ರಿಕೆಟ್ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಭಾರತ ಪಾಕ್ ಏಷ್ಯಾಕಪ್ ಕ್ರಿಕೆಟ್ ಪಂದ್ಯಕ್ಕೆ ಮಳೆಯ ಅಡ್ಡಿಯಾಗುವ ಆತಂಕ ಸೃಷ್ಟಿಯಾಗಿದೆ. VIDEO | Rain threat looms … Read more
- ಏಷ್ಯಾ ಕಪ್ಗೆ ಭಾರತ ತಂಡ ಪ್ರಕಟ : ರಾಹುಲ್, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಕ್ಕೆ ವಾಪಸ್…ನವದೆಹಲಿ : ಆಗಸ್ಟ್ 30ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ 18 ಸದಸ್ಯರ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಲಿದ್ದು, ಕನ್ನಡಿಗ ಕೆ. ಎಲ್.ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಮತ್ತೆ ತಂಡ ಕೂಡಿಕೊಳ್ಳುವಲ್ಲಿ … Read more