ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡಕ್ಕೆ ರೋಚಕ ಜಯ

ದುಬೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಏಷ್ಯಾಕಪ್ ನ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ( india )ವಿರುದ್ದ ಪಾಕಿಸ್ತಾನ ( paksthan ) ರೋಚಕ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ (60) ಅರ್ಧಶತಕದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು. ಈ ಕಠಿಣ ಟಾರ್ಗೆಟ್ ಬೆನ್ನತ್ತಿದ ಪಾಕ್ ಪರ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ (71) ಅರ್ಧಶತಕ ಬಾರಿಸಿದರು. ಇದನ್ನೂ ಓದಿ : –  ಸ್ವಲ್ಪ ದಿನಗಳಿಂದ ಬಿಡುವು ಪಡೆದಿದ್ದ ವರುಣ ಮತ್ತೆ ಅಬ್ಬರ – ಸರ್ಜಾಪುರ ಮುಖ್ಯರಸ್ತೆ, ರೈನ್ ಬೋ ಡ್ರೈವ್ ಲೇಔಟ್, ಬೆಳ್ಳಂದೂರು ರಿಂಗ್ ರಸ್ತೆ ಜಲಾವೃತ

ಇದಾಗ್ಯೂ ಅಂತಿಮ ಹಂತದಲ್ಲಿ ಪಂದ್ಯವು ರೋಚಕ ಘಟ್ಟದತ್ತ ಸಾಗಿತು. ಅದರಂತೆ ಕೊನೆಯ ಓವರ್ ನಲ್ಲಿ 7 ರನ್ ಗಳ ಟಾರ್ಗೆಟ್ ಪಡೆದ ಪಾಕಿಸ್ತಾನ್ ತಂಡವು 1 ಎಸೆತ ಬಾಕಿಯಿರುವಾಗ 182 ರನ್ ಗಳ ಗುರಿ ಮುಟ್ಟುವ ಮೂಲಕ 5 ವಿಕೆಟ್ ಗಳ ರೋಚಕ ಜಯ ಸಾಧಿಸಿತು.

ಇದನ್ನೂ ಓದಿ : –  ಜೈಲಾ..? ಬೇಲಾ..? – ಇಂದು ಮುರುಘಾ ಶ್ರೀಗಳ ಭವಿಷ್ಯ ನಿರ್ಧಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!